ಕಾಡಾನೆಗಳ ದಾಳಿಗೆ ಬೆಳೆ ನಾಶ!

Webdunia
ಮಂಗಳವಾರ, 5 ಸೆಪ್ಟಂಬರ್ 2023 (15:00 IST)
ಚನ್ನಪಟ್ಟಣದಲ್ಲಿ ಕಾಡಾನೆಗಳ ದಾಳಿಗೆ ರೈತರ ಬೆಳೆಗಳು ಸಂಪೂರ್ಣ ನಾಶವಾಗಿರೋ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮೇಶ್ - ತಮ್ಮಣ್ಣ ಎಂಬುವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಮಾವು ಹಾಗೂ 1 ಎಕರೆಯಲ್ಲಿದ್ದ ಟೊಮ್ಯಾಟೊ ಬೆಳೆಗಳನ್ನ ನಾಶ ಮಾಡಿದೆ. ತಡರಾತ್ರಿ ಜಮೀನಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಮಾವಿನ ಮರಗಳನ್ನ ಮುರಿದು, ಟೊಮ್ಯಾಟೊ ಬೆಳೆಗಳನ್ನ ತುಳಿದು ನಾಶ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಅಪ್ಪ: ವಿನಯ್ ಕುಲಕರ್ಣಿ ಬಗ್ಗೆ ಪುತ್ರಿ ಭಾವುಕ ಪೋಸ್ಟ್‌

ಪ್ರಸಿದ್ಧ ಸ್ಥಳಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಸಂಚು: ನಾಲ್ವರು ಶಂಕಿತ ಉಗ್ರರು ಅರೆಸ್ಟ್‌

ಮಹಿಳೆಯರಿಗೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ದೇಶ ಎಂದಿಗೂ ಕ್ಷಮಿಸಲಾರದು: ಪ್ರಧಾನಿ ಮೋದಿ ಭಾಷಣ ಸಂಪೂರ್ಣ ಸಾರಾಂಶ

ಗಂಡನ ಜತೆ ಜಗಳ, ₹1.5ಕೋಟಿ ಟೆರೆಸ್‌ನಿಂದ ಕೆಳಕ್ಕೆಸೆದ ಪತ್ನಿ

ಕಾಂಗ್ರೆಸ್‍ನಿಂದ ಪ್ರಜಾಪ್ರಭುತ್ವಕ್ಕೆ ಅವಮಾನ: ಮಾಳವಿಕಾ ಅವಿನಾಶ್

ಮುಂದಿನ ಸುದ್ದಿ
Show comments