Publish Date: Sat, 30 Dec 2023 (16:00 IST)
Updated Date: Sat, 30 Dec 2023 (18:17 IST)
ಕೊಬ್ಬರಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮುಂದೆ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಮಾಡಲಾಗಿತ್ತು.
ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೊಬ್ಬರಿ ಬೆಂಬಲ ಬೆಲೆ ಘೋಷಣೆಯ ಕ್ರೆಡಿಟ್ ಅನ್ನು ನಮ್ದು ಅಂತಾ ಹೇಳಿಕೊಂಡಿದ್ದಾರೆ.