Webdunia - Bharat's app for daily news and videos

Install App

ದಿಢೀರನೇ ಇದಕ್ಕೆ ನಾನು ಹೊಣೆಯಲ್ಲ ಎಂದಿದ್ದೇಕೆ ಮಾಜಿ ಶಾಸಕ ಶ್ರೀರಾಮುಲು

Sampriya
ಸೋಮವಾರ, 7 ಅಕ್ಟೋಬರ್ 2024 (19:24 IST)
Photo Courtesy X
ಬಳ್ಳಾರಿ:  ಮಾಜಿ ಶಾಸಕ ಶ್ರೀರಾಮುಲು ಅವರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಇನ್ಸ್​ಸ್ಟಾಗ್ರಾಂ ಖಾತೆಗಳನ್ನು ಖದೀಮರು ಬಳಸಿಕೊಂಡು ವಂಚನೆಗಿಳಿದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಶ್ರೀರಾಮು ಅವರು ಯಾರಿಗೂ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಶ್ರೀರಾಮುಲು ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಈ ಸಂಬಂಧ ಹೇಳಿದ್ದಾರೆ.

    ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ Facebook ಹಾಗೂ Instagram ಖಾತೆಗಳಲ್ಲಿ message ಮಾಡುವ fake app’s link update ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ.


    — B Sriramulu (@sriramulubjp) October 7, 2024

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ ಫೇಸ್‌ಬುಕ್‌ ಹಾಗೂ ಇನ್ಸ್​ಸ್ಟಾಗ್ರಾಂ ಖಾತೆಗಳಲ್ಲಿ ಸಂದೇಶ ಮಾಡುವ ನಕಲಿ ಆ್ಯಪ್​ ಲಿಂಕ್​ ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments