ಸಮ್ಮಿಶ್ರ ಸರಕಾರದ ವಿರುದ್ಧ ಅನ್ನದಾತರ ಘೋಷಣೆ

Webdunia
ಸೋಮವಾರ, 2 ಜುಲೈ 2018 (18:19 IST)
ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉತ್ತರ ಕರ್ನಾಟಕ ರೈತ ಸಂಘದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊರಟು ಹೊಸಮನಿ ಸಿದ್ದಪ್ಪ ವೃತ್ತದವರೆಗೆ  ಕಾಲ್ನಡಿಗೆಯಲ್ಲಿ ಬಂದ ಪ್ರತಿಭಟನಾ ನೀರತ ರೈತರು. ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿ ಒಂದು ಘಂಟೆಗು ಹಚ್ಚು ಕಾಲ  ರಸ್ತೆ ತಡೆದು ಪ್ರತಿಭಟನೆ ಮಾಡಿದ್ರು.

ಉತ್ತರ ಕರ್ನಾಟಕದ ನಿರ್ಲಕ್ಷ್ಯಕ್ಕೆ ರೈತ ಸಂಘವು ತೀವ್ರವಾದ  ಆಕ್ರೋಶವನ್ನು ವ್ಯಕ್ತ ಪಡಿಸಿ. ಬಗರ್ ಹುಕಂ ಮತ್ತು ರೈತರ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ್ರು. ಉತ್ತರ ಕರ್ನಾಟಕವನ್ನ ಪ್ರತೇಕ ರಾಜ್ಯದ ಘೋಷಣೆ ಮೊಳಗಿಸಿದ ರೈತರು, ಸಮ್ಮಿಶ್ರ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿ ಪ್ರತಿಭಟನೆಯನ್ನು ಮಾಡಿದ್ರು. ಪ್ರತಿಭಟನೆಯಲ್ಲಿ ನೂರಾರು ರೈತರು, ರೈತ ಮಹಿಳೆಯರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments