Webdunia - Bharat's app for daily news and videos

Install App

ಗ್ರಾಮಸ್ಥರ ಮೇಲೆ ನರಿಗಳ ದಾಳಿ

Webdunia
ಮಂಗಳವಾರ, 23 ಆಗಸ್ಟ್ 2022 (18:14 IST)
ಗ್ರಾಮಸ್ಥರ ಮೇಲೆ ನರಿ ದಾಳಿ ಮಾಡಿದ್ದು, ಹಲವರಿಗೆ ಗಂಭೀರ ಗಾಯವಾಗಿರೋ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕದ್ದರಗಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡ್ತಿರೋವಾಗ ನರಿ ಏಕಾಏಕಿ ದಾಳಿ ಮಾಡಿದ್ದು, ಕದ್ದರಗಿ ಗ್ರಾಮದ ನಾಲ್ಕೈದು ಜ‌ನರ ಕೈಕಾಲಿಗೆ ಕಚ್ಚಿದೆ. ಕಳೆದ ಹಲವು ದಿನಗಳಿಂದ ಜನರು ಹಾಗೂ ಜಾನುವಾರುಗಳಿಗೆ ತೊಂದರೆ ಕೊಡ್ತಿದೆ. ಗ್ರಾಮಸ್ಥರ ಮೇಲೆ ದಾಳಿ ಮಾಡಿದ ನರಿಯನ್ನ ಊರಿನ ಶ್ವಾನಗಳು ಅಟ್ಟಾಡಿಸಿಕೊಂಡು ಹೋಗಿ ಕೊಂದಿವೆ. ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ ಎಂಬಂತೆ,  ಜನರ ಮೇಲೆ ದಾಳಿ ಮಾಡಿದ್ದ ಕಾರಣ ಶ್ವಾನಗಳು ಸೇಡು ತೀರಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ವಿಶ್ವದಾದ್ಯಂತ ಸಂಚಲನ ಮೂಡಿಸಿದ ಟಾಕ್ಸಿಕ್‌: ಮುಂಗಡ ಟಿಕೆಟ್ ಬುಕಿಂಗ್‌ಗೆ ಮುಗಿಬಿದ್ದ ಅಭಿಮಾನಿಗಳು

ಶಾಲೆ ವೀಕ್ಷಣೆಗೆ ಬಂದ ಸಿಜೆಪಿ ನಾಯಕ ಆಶುತೋಷ್ ರಾಂಕಾರನ್ನು ಕಲ್ಲು, ದೊಣ್ಣೆಯಿಂದ ಹೊಡೆದು ಓಡಿಸಿದ ಗ್ರಾಮಸ್ಥರು Video

ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಸದನ ಮುಗಿನದ ನಂತರವೂ ಹೋರಾಟ ಮಾಡ್ತೀವಿ: ವಿಜಯೇಂದ್ರ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಫೈಟ್ ಜೋರು: ಕಪ್ಪು ಟಿಶರ್ಟ್ ಧರಿಸಿ ವಿಧಾನಸೌಧಕ್ಕೆ ನುಗ್ಗಲು ಯತ್ನ Video

ಮುಂದಿನ ಸುದ್ದಿ
Show comments