ಬೆಸ್ಕಾಂ ನಿಂದ ಹೊಸ ಮೀಟರ್ ಅಳವಡಿಕೆ

Webdunia
ಭಾನುವಾರ, 25 ಸೆಪ್ಟಂಬರ್ 2022 (15:47 IST)

ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ.

ಇನ್ನು ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಅಮೃತಾವರ್ಷಿಣಿ ಸಿನಿಮಾದ ಹಾಗೆಯೇ ಟ್ರಕ್ಕಿಂಗ್‌ಗೆ ಕರೆದುಕೊಂಡು ಹೋಗಿ ಮಸಣ ತೋರಿಸಿದ ಮದುವೆಯಾಗಬೇಕಿದ್ದ ಯುವತಿ

ಅಸಹ್ಯ ಆಗಲ್ವಾ ಇಂತಹ ಸ್ಟೇಟ್ ಮೆಂಟ್ ಕೊಡುವುದಕ್ಕೆ: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಎಚ್ ಸಿ ಬಾಲಕೃಷ್ಣ ಆಕ್ರೋಶ

ಮುಂದಿನ ಸುದ್ದಿ
Show comments