Select Your Language

Notifications

webdunia
webdunia
webdunia
webdunia

ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ

ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ
ಮಂಗಳೂರು , ಶುಕ್ರವಾರ, 28 ಏಪ್ರಿಲ್ 2023 (08:01 IST)
ಮಂಗಳೂರು : ಕಾಂಗ್ರೆಸ್ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಘೋಷಿಸಿದೆ.
 
ಕಾಂಗ್ರೆಸ್ 4 ಭರವಸೆಗಳ ಜೊತೆ ರಾಜ್ಯದ ಮಹಿಳೆಯರಿಗೆ ಮತ್ತೊಂದು ಭರವಸೆ ನೀಡಿದೆ. ಈ ಬಗ್ಗೆ ಮಂಗಳೂರಿನ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಕೆಲವು ವರ್ಷಗಳಿಂದ ಇಲ್ಲಿ ಬಿಜೆಪಿ ಸರ್ಕಾರ ಇದೆ. ಆದರೆ ಇದನ್ನು ನೀವು ಆಯ್ಕೆ ಮಾಡಿರಲಿಲ್ಲ. ನಿಮ್ಮ ವೋಟ್ಗಳಿಂದ ಅದು ಬಂದಿರಲಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಬಿರದಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ ಪತ್ತೆ