Webdunia - Bharat's app for daily news and videos

Install App

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

Webdunia
ಬುಧವಾರ, 27 ಜುಲೈ 2022 (19:51 IST)
ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ಲೇಬರ್​ ಕಾರ್ಡ್ ಇರುವ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಒಟ್ಟು 8 ಕಡೆ ತಪಾಸಣೆ ನಡೆಸಲಾಗ್ತಿದ್ದು, ಕೆಂಪೇಗೌಡ ಬಸ್​ನಿಲ್ದಾಣದಲ್ಲೂ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಜುಲೈ 8 ರಂದು ಉಚಿತ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್​ 7 ರ ತನಕ ತಪಾಸಣೆ ನಡೆಸಯಲಿದೆ. ಇನ್ನು ಈ ತಪಾಸಣಾ ಶಿಬಿರಲದಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಸಲಿದ್ದು, ಅವಶ್ಯಕತೆ ಇರುವ ಚಿಕಿತ್ಸೆ ನೀಡಲು ಆಸ್ಪತ್ರೆಗಳನ್ನೂ ಸೂಚಿಸಲಾಗ್ತಿದೆ. ಸದ್ಯ ಕಳೆದ ವಾರ 20 ರಿಂದ 25 ಜನರು ತಪಾಸಣೆಗೆ ಒಳಗಾಗಿದ್ರೆ. ಈ ವಾರ ದಿನಕ್ಕೆ 70 ಜನರಿಗೆ ತಪಾಸಣೆ ಮಾಡಲಾಗ್ತಿದೆ. ಇನ್ನು ಲೇಬರ್​ ಕಾರ್ಡ್ ಹಾಗೂ ಆಧಾರ್​ ಕಾರ್ಡ್ ತೋರಿಸಿ ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆಯಬಹುದಾಗಿದೆ ಅಂತಾ ಆರೋಗ್ಯ ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments