ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಕೋಟ್ಯಾಂತರ ಮಹಿಳೆಯರುಗೆ ಉಚಿತ ಪ್ರಯಾಣ ಕಲ್ಪಿಸಿದೆ. ರಾಜ್ಯದ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಶತ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಾಲ್ಕೂ ನಿಗಮಗಳ ಬಸ್ಗಳಲ್ಲಿ ಇಲ್ಲಿವರೆಗೆ ನೂರು ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಇನ್ನು ಕೆಲವೇ ದಿನಗಳಲ್ಲಿ 2500 ಕೋಟಿ ತಲುಪಲಿದೆ ಅಧಿಕಾರುಗಳು ಹೇಳಿದ್ದಾರೆ.