Webdunia - Bharat's app for daily news and videos

Install App

ಸರಕು ಸಾಗಣೆ ವಾಹನಗಳು ಬಂದ್!

Webdunia
ಮಂಗಳವಾರ, 14 ಮಾರ್ಚ್ 2023 (11:09 IST)
ಬೆಂಗಳೂರು : ಪೀಕ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ವಾಹನಗಳ  ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಸರಕು ಸಾಗಣೆ ವಾಹನಗಳ ಮಾಲೀಕರು ಮಾರ್ಚ್ 17ರಂದು ಬಂದ್ ಕರೆ ಕೊಟ್ಟಿದ್ದಾರೆ.
 
ಪೀಕ್ ಅವರ್ನಲ್ಲಿ ಬೆಂಗಳೂರು ನಗರದೊಳಗೆ ಸರಕು ವಾಹನಕ್ಕೆ ಪ್ರವೇಶ ನಿರ್ಬಂಧಿಸಿದ ಹಿನ್ನಲೆ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಟ್ರಾಫಿಕ್ ಕಮೀಷನರ್ ಸಲೀಂ ಜೊತೆ ವಾಹನ ಮಾಲೀಕರು ನಡೆಸಿದ ಸಭೆ ವಿಫಲಗೊಂಡ ಬಳಿಕ ಬಂದ್ಗೆ ಕರೆ ನೀಡಲಾಗಿದೆ. 

ಸಭೆಯ ಬಳಿಕ ಮಾತನಾಡಿದ ಷಣ್ಮುಗಪ್ಪ, ತರಕಾರಿ, ಔಷಧದ ಗಾಡಿ, ಕೋಳಿ ಸಾಗಾಣಿಕೆ, ದಿನಬಳಕೆ ವಸ್ತುಗಳ ಸಾಗಾಟ, ಆನ್ಲೈನ್ ವಸ್ತುಗಳ ಸಾಗಾಟದ ವಾಹನಗಳು ಸಂಪೂರ್ಣ ಬಂದಾಗಲಿವೆ ಎಂದು ತಿಳಿಸಿದರು.  ಬೆಂಗಳೂರಿನಲ್ಲಿ ಲಾರಿಗಳು ಸೇರಿದಂತೆ ಭಾರೀ ವಾಹನಗಳು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments