Webdunia - Bharat's app for daily news and videos

Install App

ಸ್ನೇಹಿತರ ಕಿರಿಕ್​ ಕೊಲೆಯಲ್ಲಿ ಅಂತ್ಯ

Webdunia
ಸೋಮವಾರ, 31 ಅಕ್ಟೋಬರ್ 2022 (17:50 IST)
ಪ್ರಾಣ ಸ್ನೇಹಿತರು ಅಂದ್ರೆ ಏಲ್ಲಾ ಟೈಂನಲ್ಲೂ ಒಟ್ಟಿಗೆ ಇರ್ತಾರೆ. ಸಣ್ಣ ಪುಟ್ಟ ಗಲಾಟೆ ಬಂದ್ರೂ ಮರುದಿನ ಒಟ್ಟಿಗೆ ಓಡಾಡ್ತಾರೆ. ಆದರೆ ಬೆಂಗಳೂರಿನ ಇಬ್ಬರು ಸ್ನೇಹಿತರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ತಾರಕಕ್ಕೆ ಹೋಗಿದ್ದು, ಸೈಯದ್ ಎಂಬ ವ್ಯಕ್ತಿ ತನ್ನ ಸ್ನೇಹಿತ ಸಫೀರ್ ಅಹ್ಮದ್​​ಗೆ ಚಾಕುವಿನಿಂದ ಚುಚ್ಚಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಸಫೀರ್​​ ಅಸುನೀಗಿದ್ದಾನೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಇಬ್ಬರೂ ಸಹ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ರು. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments