ಸೆಪ್ಟೆಂಬರ್ 13ರಿಂದ ಬೆಂಗಳೂರಿನಲ್ಲಿ ವಿಧಾನ ಮಂಡಲ ಅಧಿವೇಶನ

Webdunia
ಗುರುವಾರ, 19 ಆಗಸ್ಟ್ 2021 (14:38 IST)
ಬೆಂಗಳೂರಿನ ವಿಧಾನಸೌಧದಲ್ಲಿ ಸೆಪ್ಟೆಂಬರ್ 1
3ರಿಂದ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಸೂಚನೆ ಇನ್ನೂ ಸಿಕ್ಕಿಲ್ಲ. ಅಲ್ಲದೇ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಎದೆಹಾಲುಣಿಸುತ್ತಿದ್ದ ಮಹಿಳೆ: ಯಾರಿಗೆ ಎಂದು ತಿಳಿದು ರಂಪಾಟ ಮಾಡಿದ ಸಹಪ್ರಯಾಣಿಕ Video

Karnataka Weather: ಭಾನುವಾರ ಈ ಜಿಲ್ಲೆಗಳಲ್ಲಿ ಮಳೆಯ ಸೂಚನೆ

ಬಿಜೆಪಿ ಸರ್ಕಾರ ತನ್ನಿ, ಎಲ್ಲರಿಗೂ ಒಂದೇ ಕಾನೂನು ತರುತ್ತೇವೆ: ಅಮಿತ್ ಶಾ

ಸಂಚಾರಿ ನಿಯಮ ಉಲ್ಲಂಘಿಸಿದವನಿಗೆ ವಿಭಿನ್ನ ಶಿಕ್ಷೆ ಕೊಟ್ಟ ಹೈಕೋರ್ಟ್‌

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕ, ಆರ್‌ಪಿಎಫ್‌ ಮಹಿಳೆ ಮಾಡಿದ ಕಾರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments