ಸಿದ್ದರಾಮಯ್ಯ ಅಂತಿದ್ದ ಹಾಗೇ ಸುಮ್ನಿರಯ್ಯಾ ಅಂದ್ರು ಪರಮೇಶ್ವರ್

Webdunia
ಬುಧವಾರ, 27 ಜೂನ್ 2018 (11:25 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆಂಬ ವಿಡಿಯೋ ವೈರಲ್ ಆದ ಬಳಿಕ ಡಿಸಿಎಂ ಪರಮೇಶ್ವರ್ ಗರಂ ಆಗಿದ್ದಾರೆ.

ಎಲ್ಲೇ ಹೋದರೂ ಮಾಧ್ಯಮಗಳು ಮತ್ತೆ ಮತ್ತೆ ಇದೇ ಪ್ರಶ್ನೆ ಕೇಳುತ್ತಿರುವುದಕ್ಕೆ ಅವರು ಸಿಡಿಮಿಡಿಗೊಂಡ ಘಟನೆ ನಡೆದಿದೆ. ಸಿದ್ದರಾಮಯ್ಯ ಅಂತ ಪತ್ರಕರ್ತರು ಪ್ರಶ್ನೆ ಕೇಳಲು ಮುಂದಾಗುತ್ತಿದ್ದ ಹಾಗೇ ಸುಮ್ನಿರಯ್ಯಾ ಅಂತ ಗದರಿ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆಯ ಹೇಳಿಕೆಯನ್ನೇ ಪುನರುಚ್ಚರಿಸಿದರು. ‘ಕೆಲವರು ಈ ಸರ್ಕಾರದ ಆಯಸ್ಸು 2 ವರ್ಷ, 1 ವರ್ಷ ಅಂತಾರೆ. ಹೊರಗಡೆ ಯಾರೇ ಏನೇ ಹೇಳಿಕೆ ನೀಡಿದರೂ ಅದು ಅಪ್ರಸ್ತುತ. ಪಕ್ಷದ ಅಧ್ಯಕ್ಷನಾಗಿ ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಮತ್ತೊಮ್ಮೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ’ ಎಂದು ಕೊಂಚ ಗರಂ ಆಗಿಯೇ ಪರಮೇಶ‍್ವರ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments