ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್

Webdunia
ಗುರುವಾರ, 28 ಜೂನ್ 2018 (13:15 IST)
ಬೆಂಗಳೂರು: ಸಿದ್ದರಾಮಯ್ಯ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಪರಮೇಶ್ವರ್ ಮುಂದಾಗಿದ್ದಾರೆ.

‘ಸಿದ್ದರಾಮಯ್ಯ ನಮ್ಮ ಸಮನ್ವಯ ಸಮಿತಿ ಅಧ್ಯಕ್ಷರು. ಅವರಿಗೆ ತಮ್ಮ ಜವಾಬ್ಧಾರಿ ಗೊತ್ತಿದೆ. ಅವರು ಏನೋ ಹೇಳಿದರೆ ಅದನ್ನು ಇನ್ಯಾರೋ ಬೇರೆ ರೀತಿ ತಿರುಚಿದ್ದಾರೆ’ ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.

ಅಷ್ಟೇ ಅಲ್ಲದೆ, ಜೂನ್ 30 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಆಗ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮನೆ ಹೊರಗಡೆ ಹಾಕಿದ್ದ ಬಲ್ಬ್‌ ಎಸ್ಕೇಪ್ ಮಾಡಲು ಖದೀಮರ ಮಾಸ್ಟರ್ ಪ್ಲಾನ್ ನೋಡಿ, Video

ಮುಂದಿನ ಸುದ್ದಿ
Show comments