ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಸಾಧ್ಯವಿಲ್ಲ ಎಂದವರ್ಯಾರು ಗೊತ್ತಾ?

Webdunia
ಬುಧವಾರ, 3 ಜುಲೈ 2019 (10:27 IST)
ಮೈಸೂರು : ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.




ಈ ಹಿಂದೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು  ಇದೀಗ ಮತ್ತೆ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 5 ವರ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅನುಮಾನ ಬೇಡ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ  ಜಿ.ಟಿ.ದೇವೇಗೌಡರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಬಗ್ಗೆ ಎರಡು ಮಾತಿಲ್ಲ.. ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸಿತ್ತು. ಆದರೆ ಮೋದಿ ಮತ್ತೆ ಪ್ರಧಾನಿಯಾದ ಮೇಲೆ ಅಪರೇಷನ್ ಕಮಲ ನಿಂತಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಮುಂದೆ ಚಹಾ, ಬಿಸ್ಕತ್ ಸೇವಿಸುತ್ತಾ ಎಲ್ ಪಿಜಿ ಅಭಾವದ ವಿರುದ್ಧ ರಾಹುಲ್ ಗಾಂಧಿ ಧರಣಿ Video

ಅತೀ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿಸಿದೆ ಸರ್ಕಾರ: ಬಿವೈ ವಿಜಯೇಂದ್ರ

ದೇಶದ ಜನರಿಗೆ ಭಯಬೇಡ ಅಂತಾರೆ, ತಾವೇ ಹೆದರುತ್ತಾರೆ: ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ರಾಹುಲ್ ಗಾಂಧಿ

ಸ್ಕೂಟಿಗೆ ಡಿಕ್ಕಿ ಹೊಡೆದು ಚೈನು ಕದ್ದು ಓಡಲೆತ್ನಿಸಿದ ಕಳ್ಳ: ನೆರೆಮನೆ ಯುವಕ ಮಾಡಿದ ಕೆಲಸಕ್ಕೆ ಶಹಬ್ಬಾಶ್ Video

ಪೊಲೀಸರದ್ದು ಇದೆಂಥಾ ಕೆಲಸ.. ನಾಚಿಕೆಯಾಗಲ್ವಾ ಎಂದ ಪಬ್ಲಿಕ್ Video

ಮುಂದಿನ ಸುದ್ದಿ
Show comments