Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ

ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ
ಬೆಂಗಳೂರು , ಶುಕ್ರವಾರ, 6 ಜನವರಿ 2023 (12:47 IST)
ಬೆಂಗಳೂರು : ಬೆಂಗಳೂರಿನಿಂದ ಮೈಸೂರಿಗೆ ಒಂದೂವರೆ ಗಂಟೆಯಲ್ಲಿ ಪ್ರಯಾಣಿಸಬಹುದಾದ ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ.

ಹಾಗಾಗಿ ಈ ಬಗ್ಗೆ ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವೈಮಾನಿಕ ಸಮೀಕ್ಷೆ  ನಡೆಸಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಭಾಗಶಃ ಪೂರ್ಣ ಹಿನ್ನೆಲೆ ಇಂದು ನಿತಿನ್ ಗಡ್ಕರಿ ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಈ ವೇಳೆ ನಿತಿನ್ ಗಡ್ಕರಿಗೆ ಸಂಸದ ಬಿ.ಎನ್.ಬಚ್ಚೇಗೌಡ, ಸಚಿವರಾದ ಸಿ.ಸಿ ಪಾಟೀಲ್ ಸೇರಿದಂತೆ ಕೆಲ ಸಚಿವರು ಸಾಥ್ ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಫೆಬ್ರವರಿಯಲ್ಲಿ ದಶಪಥ ಹೆದ್ದಾರಿ ಉದ್ಘಾಟನೆ