Webdunia - Bharat's app for daily news and videos

Install App

ಗಾಂಜಾ ಮಾರಾಟ ಆರೋಪಿಗಳ ಬಂಧನ

Webdunia
ಭಾನುವಾರ, 6 ಮಾರ್ಚ್ 2022 (14:41 IST)
ಬೆಂಗಳೂರಿನ ಹಲವೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಹಾಗೂ ಶೊಯಾಬ್ ಉಲ್ಲಾ ಶರೀಫ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಬೈಕ್​ನಲ್ಲಿ ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜೆಜೆ ನಗರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲ ಆರೋಪಿ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿ 32ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಸುಮ್ಮನೆ ನಡೀತಿದ್ದವನ ಮೇಲೆ ಸಾವು ತಾನಾಗಿಯೇ ಬಂದೆರಗಿತು.. ಭೀಕರ ದೃಶ್ಯ Video

ರಾಜ್ಯ ಸರ್ಕಾರದ ದೆಹಲಿ ಪ್ರವಾಸದ ಕುರಿತು ಬಿಕೆ ಹರಿಪ್ರಸಾದ್ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments