Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೃಹತ್ ಪಂಜಿನ ಮೆರವಣಿಗೆ

Webdunia
ಗುರುವಾರ, 14 ಸೆಪ್ಟಂಬರ್ 2017 (19:09 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.
ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪಂಜಿನ ಮೆರವಣಿಗೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘ ಪ್ರಗತಿಪರ ಸಂಘಟನೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. 
 
ಪ್ರಗತಿಪರ ಚಿಂತಕರು, ವಿಚಾರವಾದಿಗಳು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಸಂಶೋಧಕ ಕಲಬುರಗಿ ಹತ್ಯೆಯಾಗಿ ಎರಡು ವರ್ಷಗಳೇ ಕಳೆದಿದ್ದರೂ ಹಂತಕರ ಪತ್ತೆಯಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ರಚಿಸಿದ ಎಸ್‌ಐಟಿ ತಂಡ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಗತಿಪರ ಚಿಂತಕರು ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮನ್ನು ನೇಣಿಗೆ ಹಾಕಿದ್ರೂ ಸರಿಯೇ, ವಂದೇ ಮಾತರಂ ಎರಡೇ ಪ್ಯಾರಾ ಹಾಡೋದು: ಬಿಕೆ ಹರಿಪ್ರಸಾದ್, Video

ಸೋನಿಯಾ ಗಾಂಧಿಯನ್ನು ಟೀಕಿಸ್ತೀರಾ, ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಟೀಕಿಸ್ತೀರಾ: ಖರ್ಗೆ ಪ್ರಶ್ನೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಮಿಳುನಾಡಿನ ಜೊಸೆಫ್ ವಿಜಯ್ ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಸಿಎಂ ಆಗಿದ್ದಾರಾ: ವಿಜಯೇಂದ್ರ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments