Webdunia - Bharat's app for daily news and videos

Install App

ಪ್ರೇಯಸಿ ಕತ್ತು ಹಿಸುಕಿ ಕೊಂದ ಪ್ರಿಯಕರ! ?

Webdunia
ಶುಕ್ರವಾರ, 22 ಜುಲೈ 2022 (12:46 IST)
ಬೆಳಗಾವಿ : ಪ್ರೇಯಸಿಯ ಕತ್ತು ಹಿಸುಕಿ ಕೊಂದು ತಾನು ನೇಣುಬಿಗಿದುಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಬಸವ ಕಾಲೋನಿಯಲ್ಲಿ ನಡೆದಿದೆ.
 
ರಾಮಚಂದ್ರ ತೆಣಗಿ(29) ಮೃತ ಯುವಕನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ಪ್ರೇಯಸಿ ರೇಣುಕಾ ಅವರನ್ನು ರಾಮಚಂದ್ರ ತೆಣಗಿ ಕೊಲೆ ಮಾಡಿದ್ದಾನೆ. 

ಬಾಡಿಗೆ ಮನೆಯೊಂದರಲ್ಲಿ ರೇಣುಕಾ ಏಕಾಂಗಿಯಾಗಿ ವಾಸವಾಗಿದ್ದರು. ತಡರಾತ್ರಿ ಮನೆಗೆ ಬಂದಿದ್ದ ರಾಮಚಂದ್ರ, ರೇಣುಕಾ ವರನ್ನು ಸ್ಕಿಪ್ಪಿಂಗ್ ಮಾಡುವ ವಯರ್ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಪ್ರೇಯಸಿ ಮೋಸ ಮಾಡಿದ್ದರಿಂದ ಕೊಲೆ ಮಾಡಿರುವುದಾಗಿ ರಾಮಚಂದ್ರ ಡೆತ್ ನೋಟ್ ಬರೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments