Select Your Language

Notifications

webdunia
webdunia
webdunia
webdunia

ಹುಡುಗಿಯರೇ ಹುಷಾರ್..! ಅಶ್ಲೀಲ ವೀಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡ್ತಿದ್ದ

ಹುಡುಗಿಯರೇ ಹುಷಾರ್..! ಅಶ್ಲೀಲ ವೀಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡ್ತಿದ್ದ
ಶಿವಮೊಗ್ಗ , ಭಾನುವಾರ, 25 ಜೂನ್ 2023 (12:02 IST)
ಶಿವಮೊಗ್ಗ : ಯುವತಿಯರ ಅಶ್ಲೀಲ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಬಿವಿಪಿ ಮುಖಂಡನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೋಗಳು ವೈರಲ್ ಆಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಆಗ್ರಹಿಸಿ ಡಿವೈಎಸ್ಪಿಗೆ ಮನವಿ ಸಲ್ಲಿಸಿದ್ದವು.

ಇದರ ಬೆನ್ನಲ್ಲೇ ಯುವತಿಯರ ರಕ್ಷಣೆಗೆ ಮುಂದಾಗಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಹಾಗೂ ಎಬಿವಿಪಿ ಮುಖಂಡ ಎಂದು ತಿಳಿದು ಬಂದಿದೆ.  ಆರೋಪಿ ವಿರುದ್ಧ ಸುಮೋಟೊ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದ ವಿದ್ಯಾರ್ಥಿಗಳು !