ಬಿಜೆಪಿಗೆ ಮತ್ತೊಂದು ಅವಕಾಶ ಕಲ್ಪಿಸಿ

Webdunia
ಗುರುವಾರ, 27 ಏಪ್ರಿಲ್ 2023 (20:50 IST)
ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್‌ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್​ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್​​. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಹಲವಾರು ಕಾರ್ಯಕರ್ತರು ನಟ ಸುದೀಪ್​​ಗೆ ಅದ್ಧೂರಿ ಸ್ವಾಗತ ಕೋರಿದ್ದು, ಹಾವೇರಿ ನಗರದ ಪ್ರಮುಖ ಭಾಗಗಳಲ್ಲಿ ಕಿಚ್ಚ ಅಬ್ಬರದ ಪ್ರಚಾರ ನಡೆಸಿದರು. ಕೊವಿಡ್ ಸಮಯದಲ್ಲಿಯೂ ಸರ್ಕಾರ ಒಳ್ಳೆ ಕೆಲಸ ಮಾಡಿದೆ. ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

ಮುಂದಿನ ಸುದ್ದಿ
Show comments