ದೇವೇಗೌಡ್ರಿಗೆ ಗೋ ಬ್ಯಾಕ್ ಪೋಸ್ಟ್

Webdunia
ಬುಧವಾರ, 13 ಮಾರ್ಚ್ 2019 (14:49 IST)
ತವರು ಕ್ಷೇತ್ರವನ್ನು ಮೊಮ್ಮಗನಿಗೆ ಧಾರೆ ಎರೆದಿರುವ ಹೆಚ್.ಡಿ.ದೇವೇಗೌಡರು ಬೇರೆ ಕ್ಷೇತ್ರಗಳತ್ತ ಚಿತ್ತ ಹರಿಸಿರುವ ಬೆನ್ನಲ್ಲೇ ಗೋ ಬ್ಯಾಕ್ ಅಂತ ಪೋಸ್ಟ್ ಹರಿಬಿಡಲಾಗುತ್ತಿದೆ.

ಮಾಜಿ ಪ್ರಧಾನಿ ದೇವೇಗೌಡರೇ ತುಮಕೂರಿಗೆ ಬರಬೇಡಿ. ಹೀಗಂತ ಮಾಜಿ ಪ್ರಧಾನಿಗೆ ವಿರುದ್ದ ಗೋ ಬ್ಯಾಕ್ ಪೋಸ್ಟ್ ಹಾಕಲಾಗುತ್ತಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್.ಡಿ.ಡಿ. ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ.

ಮೈತ್ರಿ ಧರ್ಮ ಪಾಲಿಸಿ ಕಾಂಗ್ರೆಸ್ ನ ಮುದ್ದಹನುಮೇಗೌಡಗೆ ಟಿಕೇಟ್ ನೀಡಿ ಅಂತ ಪೋಸ್ಟ್ ಬರೆದು ಒತ್ತಾಯಿಸಲಾಗುತ್ತಿದೆ. ಹೆಚ್.ಡಿ.ದೇವೇಗೌಡರೇ ತುಮಕೂರಿಗೆ ವಲಸೆ ಬರಬೇಡಿ. ಹೀಗಂತ ಕಾಂಗ್ರೆಸ್ ಅಕೌಂಟ್ ನಲ್ಲಿ ಹರಿದಾಡುತ್ತಿರೋ ಪೋಸ್ಟ್ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಟಿಕೇಟ್ ನೀಡಿ ತಮ್ಮ ಗೌರವ ಉಳಿಸಿಕೊಳ್ಳಿ
ಎಂಬ ಒಕ್ಕಣೆಯ ಪೋಸ್ಟ್ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments