ಮೇಕೆದಾಟು : ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ

Webdunia
ಸೋಮವಾರ, 23 ಮೇ 2022 (13:55 IST)
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಮೇ 24 ರಂದು ಅಂದರೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು.

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹ್ಯ ಆಗಲ್ವಾ ಇಂತಹ ಸ್ಟೇಟ್ ಮೆಂಟ್ ಕೊಡುವುದಕ್ಕೆ: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಎಚ್ ಸಿ ಬಾಲಕೃಷ್ಣ ಆಕ್ರೋಶ

ವಿಧಾನ ಪರಿಷತ್ ಚುನಾವಣೆ ಅಡ್ಡಮತದಾನ: ದ್ರೋಹ ಬಗೆದವರ ವಿರುದ್ಧ ಕ್ರಮ ಶುರು

ಮೆಟ್ರೋ ವಿಸ್ತರಣೆಯಲ್ಲಿ ವೇಗಗೊಳಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಉಡುಪಿ: ಅಕ್ರಮ ಶಿಶು ದತ್ತು, ಕಳ್ಳಸಾಗಣೆ ಪ್ರಕರಣ, ವೈದ್ಯ, ದಂಪತಿ, ವ್ಯಕ್ತಿಯ ಬಂಧನ

ಇದೇ 25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್‌ಖಾನ್‌

ಮುಂದಿನ ಸುದ್ದಿ
Show comments