Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಚಿನ್ನದ ಬೆಲೆ ಏರಿಳಿತ: ಡಿಸೆಂಬರ್ 18ರ ದರ ತಿಳಿದುಕೊಳ್ಳಿ

ಚಿನ್ನದ ಬೆಲೆ ಏರಿಳಿತ: ಡಿಸೆಂಬರ್ 18ರ ದರ ತಿಳಿದುಕೊಳ್ಳಿ
bangalore , ಶನಿವಾರ, 18 ಡಿಸೆಂಬರ್ 2021 (20:34 IST)
ದೇಶದ ವಿವಿಧ ನಗರಗಳಲ್ಲಿ ಡಿಸೆಂಬರ್ 18ರಂದು ಚಿನ್ನದ ಬೆಲೆ ಏರಿಳಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 45,700ರೂಪಾಯಿ ನಿಗದಿಯಾಗಿದೆ.
ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 49,850 ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್ ನಲ್ಲಿ ಡಿಸೆಂಬರ್ 18ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,603ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 62,165ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +7ಇಳಿಕೆಯಾಗಿ 1,780ಯುಎಸ್ ಡಾಲರ್‌ನಷ್ಟಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ..? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ.
ಬೆಂಗಳೂರು ಚಿನ್ನದ ಮೌಲ್ಯ ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,700
24 ಕ್ಯಾರೆಟ್ ಚಿನ್ನ ರೂ. 49,850
ಬೆಳ್ಳಿ ದರ: ರೂ.62,200.
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,700
24 ಕ್ಯಾರೆಟ್ ಚಿನ್ನ ರೂ. 49,850
ಬೆಳ್ಳಿ ದರ: ರೂ.62,200.
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,700
24 ಕ್ಯಾರೆಟ್ ಚಿನ್ನ ರೂ. 49,850
ಬೆಳ್ಳಿ ದರ: ರೂ.62,200.
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 52,200
ಬೆಳ್ಳಿ ದರ: ರೂ.62,200.
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,360
24 ಕ್ಯಾರೆಟ್ ಚಿನ್ನ ರೂ. 48,360
ಬೆಳ್ಳಿ ದರ: ರೂ.62,200.
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,720
24 ಕ್ಯಾರೆಟ್ ಚಿನ್ನ ರೂ. 50,650
ಬೆಳ್ಳಿ ದರ: ರೂ.62,200.
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,500
24 ಕ್ಯಾರೆಟ್ ಚಿನ್ನ ರೂ. 49,780
ಬೆಳ್ಳಿ ದರ: ರೂ.62,200.
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 48,000
24 ಕ್ಯಾರೆಟ್ ಚಿನ್ನ ರೂ. 50,200
ಬೆಳ್ಳಿ ದರ: ರೂ.62,200.
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 50,120
ಬೆಳ್ಳಿ ದರ: ರೂ. 66,100.
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 50,120
ಬೆಳ್ಳಿ ದರ: ರೂ. 66,100.
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,700
24 ಕ್ಯಾರೆಟ್ ಚಿನ್ನ ರೂ.49,850
ಬೆಳ್ಳಿ ದರ: ರೂ. 66,100.
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,700
24 ಕ್ಯಾರೆಟ್ ಚಿನ್ನ ರೂ. 49,850
ಬೆಳ್ಳಿ ದರ: ರೂ.66,100.
ಚಿನ್ನದ ಬೆಲೆ ಏರಿಳಿತ: ಡಿಸೆಂಬರ್ 18ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ.47,200
24 ಕ್ಯಾರೆಟ್ ಚಿನ್ನ: ರೂ. 49,960
ಬೆಳ್ಳಿ ದರ: ರೂ.62,200.
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,210
24 ಕ್ಯಾರೆಟ್ ಚಿನ್ನ: ರೂ.49,970
ಬೆಳ್ಳಿ ದರ: ರೂ.62,200.
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,700
24 ಕ್ಯಾರೆಟ್ ಚಿನ್ನ ರೂ. 50,050
ಬೆಳ್ಳಿ ದರ: ರೂ.62,200.
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,600
24 ಕ್ಯಾರೆಟ್ ಚಿನ್ನ ರೂ. 49,500.
ಬೆಳ್ಳಿ ದರ: ರೂ.62,200.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮೃತ್ಯುಂಜಯ ದೇವಾಲಯ ಬಾಡಗಕೇರಿ