ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರ (ಅ.6) ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಮತ್ತಷ್ಟು ಖುಷಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಳಿಕೆಯ ಪರಿಣಾಮವಾಗಿ ಚಿನ್ನದ ಬೆಲೆಗಳು ಇಂದು ಭಾರತದಲ್ಲಿ ಎರಡನೇ ದಿನ ಕುಸಿದಿದೆ.
ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,750 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10ಗ್ರಾಂ 49,910 ರೂಪಾಯಿಗೆ ತಲುಪಿದೆ.
ಇದೇ ವೇಳೆ ಬೆಳ್ಳಿ ಬೆಲೆಯು 100 ರೂಪಾಯಿ ಏರಿಕೆಗೊಂಡು 60,700 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,750 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,910 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,700
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,680
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,400 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (100 ರೂ. ಇಳಿಕೆ)
ಬೆಳ್ಳಿ ದರ: ರೂ. 60,700