Select Your Language

Notifications

webdunia
webdunia
webdunia
webdunia

ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್

ಪಿಯು ಉಪನ್ಯಾಸಕರು
ಪಿಯು ಉಪನ್ಯಾಸಕರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ.

ಪಿಯು ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಹಲವು ವರ್ಷಗಳಿಂದ ನೆನೆಗುದಿಗೆ ಬದಿದ್ದು, ಈಗ ನೇಮಕಾತಿ ಆದೇಶ ನೀಡಬೇಕಾಗಿದ್ದು, ದಾಖಲಾತಿಗಳ ಪರಿಶೀಲನೆ ಮುಗಿಯುವ ಹಂತಕ್ಕೆ ಬಂದಿದೆ.

ಜೂ.18 ರ ನಂತರ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಿ ನೇಮಕಾತಿ ಆದೇಶ ನೀಡುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು, ಆರ್‍ಟಿಇ ನಡಿ ಖಾಸಗಿ ಶಾಲೆಗಳಿಗೆ ನೀಡಬೇಕಾಗಿರುವ ಬಾಕಿ ಹಣದಲ್ಲಿ 275 ಕೋಟಿ ರೂ.ಗಳನ್ನು ಬಿಡಗಡೆ ಮಾಡಲಾಗಿದೆ. ಈ ಹಣವನ್ನು ಶಾಲೆಗಳು ಶಿಕ್ಷಕರ ವೇತನಕ್ಕೆ ಬಳಸಿಕೊಳ್ಳಬೇಕು ಎಂದ ಅವರು, ಇನ್ನುಳಿದ 575 ಕೋಟಿ ರೂ. ಬಾಕಿ ಹಣವನ್ನು ಬರುವ ಮೂರು ನಾಲ್ಕು ತಿಂಗಳಲ್ಲಿ ನೀಡುವ ಭರವಸೆ ನೀಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಎಲ್‍ಕೆಜಿ, ಯುಕೆಜಿ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಇಲ್ಲ ಎಂದ ಸಚಿವ ಎಸ್. ಸುರೇಶ್‍ಕುಮಾರ