Webdunia - Bharat's app for daily news and videos

Install App

BPL, APL ಕಾರ್ಡ್‌ದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

Webdunia
ಶುಕ್ರವಾರ, 6 ಅಕ್ಟೋಬರ್ 2023 (18:41 IST)
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ.5ರಿಂದ 13ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ. ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅ.5ರಿಂದ 7ರವರೆಗೆ, ಕಲಬುರಗಿ ವಲಯದಲ್ಲಿ ಅ.8ರಿಂದ 10ರವರೆಗೆ ಮತ್ತು ಬೆಳಗಾವಿ ವಲಯದಲ್ಲಿ ಅ.11ರಿಂದ 13ರವರೆಗೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ರದ್ದು ಮತ್ತು ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ 7 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments