‘ಬಿಜೆಪಿ RSS ಮೆಚ್ಚಿಸುವುದಕ್ಕೆ ಇರುವ ಸರ್ಕಾರ’

Webdunia
ಸೋಮವಾರ, 4 ಏಪ್ರಿಲ್ 2022 (17:52 IST)
ರಾಜ್ಯದ ಮಸೀದಿಗಳಲ್ಲಿ ಆಜಾನ್ ನಿಷೇಧಕ್ಕೆ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ? ಇದೇ ರೀತಿ ಮಾಡ್ತಾ ಹೋದರೆ ಬಿಜೆಪಿ ಸರ್ವನಾಶವಾಗುತ್ತೆ. ಇದು ಉತ್ತರ ಪ್ರದೇಶವಲ್ಲ, ಕರ್ನಾಟಕ. ರಾಜ್ಯದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡಿ. ಡಾ.ಮನಮೋಹನ್ ಸಿಂಗ್ರನ್ನು ಮೌನಿ ಸಿಂಗ್ ಎನ್ನುತ್ತಿದ್ದರು. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಮೌನಿ ಆಗಿದ್ದಾರೆ. ಹಿಜಾಬ್ ವಿಚಾರ ಸರ್ಕಾರ ನಿಯಂತ್ರಿಸಿದ್ದರೆ ಬೆಳೆಯುತ್ತಿರಲಿಲ್ಲ ಎಂದು ಹೇಳಿದರು.ರಾಜ್ಯ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿರುವುದು ರಿಮೋಟ್ ಸರ್ಕಾರ. RSS ಮೆಚ್ಚಿಸುವುದಕ್ಕೆ ನಡೆಸುತ್ತಿರುವ ಸರ್ಕಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments