Webdunia - Bharat's app for daily news and videos

Install App

ರೈತರ ಸಾಲಮನ್ನಾ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ

Webdunia
ಬುಧವಾರ, 12 ಜೂನ್ 2019 (11:37 IST)
ಬೆಂಗಳೂರು : ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಆ ಮೂಲಕ  ಒಂದೇ ಕಂತಿನಲ್ಲಿ ಹಣ ಬಿಡುಗಡೆಗೆ ಸರ್ಕಾರ ಆದೇಶಿಸಿದೆ.




ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.


ಹಾಗೇ ಎನ್.ಪಿ.ಎ. ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments