Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ಬೇಕು : ರಾಮಲಿಂಗಾ ರೆಡ್ಡಿ

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ಬೇಕು : ರಾಮಲಿಂಗಾ ರೆಡ್ಡಿ
ಬೆಂಗಳೂರು , ಸೋಮವಾರ, 11 ಸೆಪ್ಟಂಬರ್ 2023 (12:52 IST)
ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ರೂ. ಬೇಕು. ಇದನ್ನು ಮಾಡಲು ಸಾಧ್ಯವೇ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.
 
ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ ಬೆಂಗಳೂರಿನಲ್ಲಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಒಕ್ಕೂಟ ಬೇಡಿಕೆ ಈಡೇರಿಸಲು 5,500 ಕೋಟಿ ರೂ. ಸರ್ಕಾರಕ್ಕೆ ಬೇಕಾಗುತ್ತದೆ. ಇದನ್ನು ಮಾಡೋಕೆ ಸಾಧ್ಯಾನಾ? ಖಾಸಗಿ ಸಾರಿಗೆಯವರ ಬೇಡಿಕೆಗಳಲ್ಲಿ 2 ಸಮಸ್ಯೆಗಳು ಮಾತ್ರ ನಮಗೆ ಸೇರಿದ್ದು, ಉಳಿದ ಸಮಸ್ಯೆಗಳು 4-5 ವರ್ಷಗಳಿಂದ ಇದೆ ಎಂದರು.

ಬಿಜೆಪಿ ರಾಜಕೀಯಕ್ಕಾಗಿ ಮುಷ್ಕರಕ್ಕೆ ಬೆಂಬಲ ಕೊಟ್ಟಿದೆ. ಬಿಜೆಪಿಯವರ ಸರ್ಕಾರ ಇದ್ದಾಗ ಯಾಕೆ ಸಮಸ್ಯೆ ಪರಿಹಾರ ಮಾಡಲಿಲ್ಲ? ಸರ್ಕಾರ ಪ್ರಾಕ್ಟಿಕಲ್ ಆಗಿ ಇರೋ ಸಮಸ್ಯೆಗೆ ಪರಿಹಾರ ಕೊಡುತ್ತದೆ. ಸಿಎಂ ಜೊತೆ ಮಾತನಾಡಿ ಪರಿಹಾರ ಮಾಡುತ್ತೇವೆ ಎಂದು ತಿಳಿಸಿರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ