ರಾಮನಗರಕ್ಕೆ ಮರುನಾಮಕರಣ ಮಾಡಲು ಸರ್ಕಾರ ಚಿಂತನೆ

Webdunia
ಶನಿವಾರ, 4 ಜನವರಿ 2020 (06:50 IST)
ರಾಮನಗರ : ರೇಷ್ಮೆನಗರಿ ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿದುಬಂದಿದೆ.



ರಾಮನಗರವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಐಟಿಬಿಟಿ ಹಾಗೂ ಹೂಡಿಕೆದಾರರನ್ನು ಜಿಲ್ಲೆಯತ್ತ ಸೆಳೆಯುವ ಮೂಲಕ  ಬೆಂಗಳೂರಿನ ಮೇಲಿರುವ ಭಾರವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎನ್ನಲಾಗಿದೆ.


ಈ ಬಗ್ಗೆ ಬಿಜೆಪಿ ಮುಖಂಡರು ಸಿಎಂ ಯಡಿಯೂರಪ್ಪ ಅವರ ಬಳಿ ಪ್ರಸ್ತಾಪ ಮಾಡಿದ್ದು, ಸದ್ಯಕ್ಕೆ ಈ ಬಗ್ಗೆ ಪ್ರಾಥಮಿಕ ಹಂತದಲ್ಲಿ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments