Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯಾದ್ಯಂತ ನಮ್ಮ ಕ್ಯಾಂಟಿನ್ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಖಾದರ್

ರಾಜ್ಯಾದ್ಯಂತ ನಮ್ಮ ಕ್ಯಾಂಟಿನ್ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಖಾದರ್
ಬೆಂಗಳೂರು , ಮಂಗಳವಾರ, 21 ಮಾರ್ಚ್ 2017 (19:47 IST)
ರಾಜ್ಯಾದ್ಯಂತ ನಮ್ಮ ಕ್ಯಾಂಟಿನ್ ಯೋಜನೆಯನ್ನು ವಿಸ್ತರಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ನಮ್ಮ ಕ್ಯಾಂಟಿನ್ ಗುತ್ತಿಗೆಯನ್ನು ಇಸ್ಕಾನ್ ಸಂಸ್ಥೆಗೆ ನೀಡಲು ಕೂಡಾ ಸರಕಾರ ನಿರ್ಧರಿಸಿದೆ. ಬೆಂಗಳೂರಿನ ಶಾಸಕರು, ಸಂಘಟನೆಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಆಹಾರದ ಗುಣಮಟ್ಟದ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕೂಡಾ, ನಮ್ಮ ಕ್ಯಾಂಟಿನ್ ಯೋಜನೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಗೆ ವಿಸ್ತರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತೆರಿಗೆ ಪಾವತಿಸಲು ಆಧಾರ ಕಾರ್ಡ್ ಕಡ್ಡಾಯ: ಕೇಂದ್ರ ಸರಕಾರ