Select Your Language

Notifications

webdunia
webdunia
webdunia
webdunia

ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ

ಬೆಂಗಳೂರು
ಬೆಂಗಳೂರು : ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಚಿಂತನೆ ನಡೆದಿರುವುದಾಗಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ  ನೀಡಿದ್ದಾರೆ.


ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಾಲೆಗಳನ್ನು ಪುನಾರಂಭ ಮಾಡಬಹುದಾದ ದಿನಾಂಕದ ಬಗ್ಗೆ ಚರ್ಚೆ ನಡೆಸಲಾಗಿದೆ. ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನ,  ಕೈಗೊಳ್ಳಬೇಕಾದ ಸುರಕ್ಷಿತಾ ಕ್ರಮಗಳ ಬಗ್ಗೆ ಎಸ್ ಡಿಎಂಸಿ ಸದಸ್ಯರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಜೂನ್ 12ರೊಳಗೆ ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಲಾಗಿದೆ.  ಅಭಿಪ್ರಾಯ ಬಂದ ಬಳಿಕ ದಿನಾಂಕ ಘೋಷಿಸಬಹುದು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತೃಪ್ತರ ನಿರ್ವಹಣೆಗೆ ಸಿಎಂ ಬಿಎಸ್ ವೈಗೆ ಹೈಕಮಾಂಡ್ ಬಲ