ಸರ್ಕಾರಿ ಕಚೇರಿಗಳಿಂದ ಕೋಟಿ ಕೋಟಿ ಕರೆಂಟ್ ಬಿಲ್ ಬಾಕಿ

Webdunia
ಬುಧವಾರ, 6 ಏಪ್ರಿಲ್ 2022 (14:52 IST)
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳು 5191 ಕೋಟಿ ರೂ. ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿವೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪೆನಿಗಳಿಂದಲೂ ಉಭಯ ಸರ್ಕಾರಗಳ ವಿವಿಧ ಇಲಾಖೆಗಳು ಬಾಕಿ ಉಳಿಸಿಕೊಂಡಿವೆ.
ಜನವರಿ ಅಂತ್ಯದವರೆಗೂ ರಾಜ್ಯ ಸರ್ಕಾರದ ಇಲಾಖೆಗಳು 5144 ಕೋಟಿ ರೂ. ನಷ್ಟು ಬಾಕಿ ಉಳಿಸಿಕೊಂಡಿದ್ದರೆ, ಕೇಂದ್ರ ಸರ್ಕಾರದ ಇಲಾಖೆಗಳು 46 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ.
 
ಅದರಲ್ಲೂ ಅತಿ ಹೆಚ್ಚು ಬಾಕಿ ಉಳಿಸಿಕೊಂಡಿರುವುದು ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಯ ಕುಡಿಯುವ ನೀರು
ಹಾಗೂ ಬೀದಿ ದೀಪದ ವಿದ್ಯುತ್ ಶುಲ್ಕ, ಬೆಂಗಳೂರು ಜಲ ಮಂಡಳಿ, ಜಲ ಸಂಪನ್ಮೂಲ ಇಲಾಖೆಯೂ ಅತಿ ಹೆಚ್ಚು ವಿದ್ಯುತ್ ಶುಲ್ಕದ ಬಾಕಿ ಉಳಿಸಿಕೊಂಡಿವೆ.
 
ಕೇಂದ್ರ ಸರ್ಕಾರದ ಬಂಗಾರಪೇಟೆ ಚಿನ್ನದ ಗಣಿ 25 ಕೋಟಿಗೂ ಹೆಚ್ಚು ಬಾಕಿ ಪಾವತಿಸಬೇಕಿದೆ. ಬಿಎಸ್‍ಎನ್‍ಎಲ್ ನಂತರದ ಸ್ಥಾನದಲ್ಲಿದೆ.
ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು 2021-22ನೇ ಸಾಲಿನಲ್ಲಿ ವಿದ್ಯುತ್ ಖರೀದಿ ಮಾಡಿಲ್ಲ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿದ್ದು, ಸ್ವಾವಲಂಬನೆ ಸಾಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ರಾಜಕೀಯ ಹಾದಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

Video: ಪುಟ್ಟ ಮಗುವನ್ನು ಹೊತ್ತು ಬರುತ್ತಿದ್ದ ಪುಟಾಣಿ ಹುಡುಗಿ ನೋಡಿ ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್

ಮುಂದಿನ ಸುದ್ದಿ
Show comments