Publish Date: Thu, 03 Aug 2023 (20:20 IST)
Updated Date: Thu, 03 Aug 2023 (19:06 IST)
ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಕಛೇರಿಯಲ್ಲಿದ್ದ ದಾಖಲೆಗಳೆಲ್ಲ ಸುಟ್ಟು ಕರಕಲಾಗಿದೆ. ಕಂಪ್ಯೂಟರ್ ಸೇರಿದಂತೆ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿ ಅವಘಡ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
geetha
Publish Date: Thu, 03 Aug 2023 (20:20 IST)
Updated Date: Thu, 03 Aug 2023 (19:06 IST)