Daily Horoscope
✕

ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್..!

Webdunia
ಶುಕ್ರವಾರ, 30 ಸೆಪ್ಟಂಬರ್ 2022 (15:02 IST)
ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಹಿನ್ನೆಲೆ  ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ  ಮೀಸಲಾತಿ ಪಟ್ಟಿಗೂ ನಮಗೂ ಸಂಬಂಧ ಇಲ್ಲ, ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರೋದು. ಹೀಗಾಗಿ ಎಲೆಕ್ಷನ್ ನಡೆಸೋದಕ್ಕೆ ನಾವು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೆವೆ. ಚುನಾವಣಾ ಆಯೋಗ ಯಾವಾಗ ರೆಡಿ ಅಂದರೆ ನಾವು ಸಿದ್ದ ಎಂದು ಹೇಳಿದ್ಧಾರ. ತುಷಾರ್ ಗಿರಿನಾಥ್ ಅವರು ವಾರ್ಡ್ ವಿಂಗಡಣೆ ಬಗ್ಗೆ ತಕರಾರು ಎತ್ತಿ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಕೋರ್ಟ್  ಅರ್ಜಿಯನ್ನ ವಜಾ ಮಾಡಿದೆ. ಈಗ ಇರುವುದು ಮೀಸಲಾತಿ ಪಟ್ಟಿ ವಿಚಾರಣೆ ಮಾತ್ರವಾಗಿದೆ. ಮತದಾರರ ಪಟ್ಟಿಯನ್ನು ಕೂಡ ಅಂತಿಮಗೊಳಿಸಿ ಪ್ರಕಟಿಸಿದ್ದೆವೆ. ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯಾದಂತಹ ಗೊಂದಲ ಇಲ್ಲ, 2011ರ ಜನಗಣತಿ ಪ್ರಕಾರನೇ ಮತದಾರ ಪಟ್ಟಿಯನ್ನ ಅಂತಿಮಗೊಳಿಸಲಾಗಿದೆ. ಹೀಗಾಗಿ ಚುನಾವಣೆ ಸಂಬಂಧ ನಮ್ಮ ಕಡೆಯಿಂದ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೆವೆ ಎಂದು ಹೇಳಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments