Daily Horoscope

ಕಂಪ್ಯೂಟರ್ ಸುರಕ್ಷಾ ಕೇಂದ್ರಕ್ಕೆ ಗ್ರೀನ್ ಸಿಗ್ನಲ್

Webdunia
ಗುರುವಾರ, 25 ನವೆಂಬರ್ 2021 (15:01 IST)
ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
 
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 22-03-2022ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತ್ರ CLT ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿ ವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿ ಸೌಲಭ್ಯವನ್ನು ಪಡೆಯಲು ಅನರ್ಹರಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments