ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಇರುತ್ತೆ

Webdunia
ಸೋಮವಾರ, 28 ಆಗಸ್ಟ್ 2023 (17:20 IST)
ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಇರುತ್ತೆ. ಹಬ್ಬದ ವಾತಾವರಣವನ್ನ ನಮ್ಮ ಮಹಿಳೆಯರು ಸೃಷ್ಟಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಲ್ಲಿ ಬಹಳಷ್ಟು ಸದ್ದು ಮಾಡ್ತಾ ಇರೋದು ಭಾಗ್ಯಲಕ್ಷ್ಮಿ ಯೋಜನೆ. ರಾಜ್ಯದ 13 ಸಾವಿರ ಕಡೆ ಈ ಕಾರ್ಯಕ್ರಮ ಮಾಡ್ತಾ ಇದ್ದೇವೆ. ಆಗಸ್ಟ್​ 30ರಂದು ಮೈಸೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡ್ತಾ ಇದ್ದೇವೆ. ಮೈಸೂರಿನ ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ ಸೇರುವ ಸಾಧ್ಯತೆ ಇದೆ. ರಾಜ್ಯದ ಎಲ್ಲ ಮಹಿಳೆಯರು ಅತ್ಯುತ್ಸಾಹದಿಂದ ಯೋಜನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಾದ್ಯಂತ 1.11 ಕೋಟಿ ಜನ ಗೃಹಲಕ್ಷ್ಮಿಗೆ ಅರ್ಜಿ ನೋಂದಣಿ ಆಗಿದೆ. ಅರ್ಜಿ ಸಲ್ಲಿಸಲು ಟೈಮ್ ಲಿಮಿಟ್ ಇಲ್ಲ. ಮುಂದಿನ ಬಾರಿಯೂ ನಮ್ಮ ಸರ್ಕಾರ ಬಂದರೆ ಯೋಜನೆ ಮುಂದುವರಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾಷಣ ಮಾಡುತ್ತಿದ್ದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ Video

ಬೋರ್‌ವೆಲ್ ಮೋಟಾರ್‌ ವಿಷಯಕ್ಕೆ ಮಹಿಳೆಯ ಜತೆ ಗುಂಪೊಂದು ಹೀಗೇ ನಡೆಸಿಕೊಳ್ಳುವುದಾ, Video

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಜಂತರ್ ಮಂತರ್‌ನಲ್ಲಿನ ಕ್ರಮ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಕೇಂದ್ರದ ವಿರುದ್ಧದ ಖರ್ಗೆ ಗರಂ

ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಮುಂದಿನ ಸುದ್ದಿ
Show comments