Webdunia - Bharat's app for daily news and videos

Install App

ಅಕ್ಕ-ತಂಗಿಯನ್ನು ಮದುವೆಯಾದ ಉಮಾಪತಿ ಅರೆಸ್ಟ್

Webdunia
ಸೋಮವಾರ, 17 ಮೇ 2021 (10:09 IST)
ಕೋಲಾರ: ಅಕ್ಕ-ತಂಗಿಯನ್ನು ಒಂದೇ ಮಂಟಪದಲ್ಲಿ ವಿವಾಹವಾದ ಮುಳಬಾಗಿಲು ತಾಲೂಕಿನ ವರ ಉಮಾಪತಿಯನ್ನು ಪೊಲೀಸರು ಬಂಧಿಸಿದ್ದಾರೆ.


ಮೇ 7 ರಂದು ಮಾತು ಬರದ ಅಕ್ಕನ ಜೊತೆಗೆ ತಂಗಿಯನ್ನೂ ಉಮಾಪತಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ಡಿಸಿ ತನಿಖೆಗೆ ಆದೇಶಿಸಿದ್ದರು. ಅದರಂತೆ ವಧುವಿನ ಪೈಕಿ ಲಲಿತಾ ಎಂಬಾಕೆಗೆ 16 ವರ್ಷ ಎಂದು ತಿಳಿದುಬಂದಿದೆ. ಹೀಗಾಗಿ ಅಪ್ರಾಪ್ತೆಯನ್ನು ವಿವಾಹವಾದ ಆರೋಪದಲ್ಲಿ ಉಮಾಪತಿಯನ್ನು ಬಂಧಿಸಲಾಗಿದ್ದು, ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments