ಬೆಂಗಳೂರು : NIE ಕಾಲೇಜನ್ನು ವಿಶ್ವವಿದ್ಯಾಲಯ ಮಾಡಲು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಚಿಂತನೆ ನಡೆಸಿದ್ದಾರೆ.
NIE ಕಾಲೇಜನ್ನು ವಿಶ್ವವಿದ್ಯಾಲಯ ಮಾಡಲು ಯೋಚನೆ ಮಾಡಿರುವುದಾಗಿ ಮೈಸೂರಿನಲ್ಲಿ ಇಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಜೊತೆ ಜಿ.ಟಿ.ದೇವೇಗೌಡ ಅವರು ಸಮಾಲೋಚನೆ ನಡೆಸರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.