ಜಮೀರ್ ಅಹಮದ್ ಖಾನ್ ಅವರಿಗೆ ಸೋಲಿನ ರುಚಿ ಉಣಿಸಲು ಹೊಸ ತಂತ್ರ ರೂಪಿಸಿದ ಹೆಚ್.ಡಿ.ದೇವೇಗೌಡ

Webdunia
ಸೋಮವಾರ, 2 ಏಪ್ರಿಲ್ 2018 (09:03 IST)
ಬೆಂಗಳೂರು : ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಜಮೀರ್ ಅಹಮದ್ ಖಾನ್ ಅವರನ್ನು ಸೋಲಿಸಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ.


ಕಾಂಗ್ರೆಸ್ ಸೇರಿದ ಜಮೀರ್ ಅಹಮದ್ ಅವರಿಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಖಚಿತವಾಗಿರುವ ಹಿನ್ನಲೆಯಲ್ಲಿ ಅವರನ್ನು ತವರು ಕ್ಷೇತ್ರದಲ್ಲಿ ಸೋಲಿಸಲು ದೇವೇಗೌಡರು ನಿರ್ಧಾರ ಮಾಡಿದ್ದಾರೆ.  ಕಳೆದ 25 ವರ್ಷಗಳಿಂದ ಚಾಮರಾಜಪೇಟೆಯ ಕಾಂಗ್ರೆಸ್ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬಿ.ಕೆ.ಅಲ್ತಾಪ್ ರನ್ನು ಜೆಡಿಎಸ್ ನತ್ತ ಎಳೆದುಕೊಳ್ಳುವಲ್ಲಿ ದೇವೇಗೌಡರು ಯಶಸ್ವಿಯಾಗಿದ್ದು,ಇಂದು ಬಿ.ಕೆ.ಅಲ್ತಾಪ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments