ರೇಣುಕಾಚಾರ್ಯ ಹೇಳಿಕೆಗೆ ಕಿಡಿ ಕಾರಿದ ಎಚ್.ವಿಶ್ವನಾಥ್

Webdunia
ಗುರುವಾರ, 26 ನವೆಂಬರ್ 2020 (12:47 IST)
ಮಡಿಕೇರಿ : 105 ಶಾಸಕರು ಇದ್ದಿದ್ದರಿಂದ ಸರ್ಕಾರ ರಚನೆಯಾಗಿದೆ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಇದ್ದಿದ್ದರಿಂದ ಸರ್ಕಾರ ರಚನೆಯಾಗಿದೆ. ಯಾರೋ ಕೆಲವರಿಂದ ಸರ್ಕಾರ ರಚನೆ ಆಗಿಲ್ಲ. ವಿನಾಕಾರಣ ಗೊಂದಲ ಮೂಡಿಸೋದು ಬೇಡ ಎಂದು ಹೇಳಿದ್ದಾರೆ.

ಹಾಗೇ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ನಮಗೆ ಆತುರ ಇಲ್ಲ. ಅನ್ಯಾಯ ಆಗದಂತೆ ಅವಕಾಶ ಕೊಡಬೇಕು. ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments