ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ಅವರ ಆರೋಗ್ಯ ಸರಿಯಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ರಿಲೀವ್ ಮಾಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಆರೋಗ್ಯ ಸರಿ ಇಲ್ಲದ ಕಾರಣ ಹೀಗೆ ಹೇಳಿರಬಹುದೇ ಹೊರತು ಅಧಿಕಾರಕ್ಕಾಗಿ ಅಲ್ಲ. ಅಧಿಕಾರಕ್ಕೆ ಅವರ ಬೇಡಿಕೆ ಇದ್ದಲ್ಲಿ ಹೆಚ್ಚಿನ ಅಧಿಕಾರ ನೀಡೋಣ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.