ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಪರ ನಿಂತ ಪ್ರಶಾಂತ

Webdunia
ಸೋಮವಾರ, 4 ಏಪ್ರಿಲ್ 2022 (17:21 IST)
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿಚಾರವಾಗಿಯೇ ಪ್ರಶಾಂತ್ ಸಂಬರಗಿ ಮಾಧ್ಯಮಕ್ಕೆ ಹೀಗೆ ರಿಯಾಕ್ಟ್ ಮಾಡಿದ್ದಾರೆ.
 
ನಮ್ಮ ಭಾರತದಲ್ಲಿ ಹಿಂದಿನಿಂದಲೂ ಜಟ್ಕಾ ಕಟ್ ಆಹಾರ ಪದ್ದತಿನೇ ಇದೆ. ಮಾಂಸವನ್ನ ಕತ್ತರಿಸಿ ಮಾಂಸವನ್ನೇ ತಿನ್ನೋ ಪದ್ದತಿ ಅದು. ಯುದ್ಧದ ಕಾಲದಲ್ಲಿ ಕ್ಷತ್ರೀಯರು ಈ ಪದ್ದತಿಯನ್ನೇ ಅನಿಸರಿಸುತ್ತಿದ್ದರು. ಮಹಾಭಾರತ ಮತ್ತು ರಾಮಾಯಣದಲ್ಲೂ ಈ ವಿಚಾರ ಉಲ್ಲೇಖ ಇದೆ.
 
ನಾನು ಕುಮಾರ್ ಸ್ವಾಮಿ ಅವರಿಗೆ ಸವಾಲ್ ಹಾಕುತ್ತೇನೆ. ಕಾಲಭೈರವೇಶ್ವರನ ಮೇಲೆ ಆನೆ ಮಾಡಿ ಹೇಳಿಲಿ, ಕುಮಾರ್ ಸ್ವಾಮಿ ಅವರು ಎಲ್ಲಿಂದ ಆಹಾರ ತಂದಿದ್ದಾರೆ ಅಂತ ಹೇಳಲಿ ಎಂದು ಪ್ರಶಾಂತ್ ಸಂಬರಗಿ,ಎಚ್‌ಡಿಕೆಗೆ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments