Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

Webdunia
ಮಂಗಳವಾರ, 30 ಜನವರಿ 2018 (18:57 IST)
ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಣಿಬೆನ್ನೂರಿನಲ್ಲಿ ಸ್ಪೀಕರ್ ಕೋಳಿವಾಡ ಅವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಅಂಗೀಕಾರಗೊಂಡ ಬಳಿಕ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವ ಭರವಸೆ ಸಿಕ್ಕಿದ್ದರಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 
 
2013ರಲ್ಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments