Select Your Language

Notifications

webdunia
webdunia
webdunia
webdunia

ಕೇಂದ್ರ ಚುನಾವಣಾ ಆಯೋಗಕ್ಕೆ ಕೈ ಪಡೆ ದೂರು

ಕೇಂದ್ರ ಚುನಾವಣಾ ಆಯೋಗಕ್ಕೆ ಕೈ ಪಡೆ ದೂರು
ಮತದಾರರ ದತ್ತಾಂಶವನ್ನು ಅಕ್ರಮ ಸಂಗ್ರಹ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿಬೇಕು ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯದಲ್ಲಿ ಚಿಲುಮೆ ಸಂಸ್ಥೆ ಮೂಲಕ ಬಿಜೆಪಿ ಸರ್ಕಾರ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ನೇರವಾಗಿ ಸಿಎಂ ಬೊಮ್ಮಾಯಿ ಅವರ ಪಾತ್ರವು ಇದೆ ಆದ್ದರಿಂದ ಸೂಕ್ತ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುರ್ಜೆ ವಾಲಾ , ಎಂ ಬಿ ಪಾಟೀಲ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ದೇವಸ್ಥಾನ ಪಕ್ಕದಲ್ಲೇ ಚರ್ಚ್ ನಿರ್ಮಾಣಕ್ಕೆ ಆಕ್ರೋಶ