ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
‘ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ತಪ್ಪು ಮಾಡಿದವರು ಯಾರೇ ಆಗಲಿ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಕ್ಷಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಭಾನುವಾರ (ಇಂದು) ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ