ಯಾದಗಿರಿಯ ರುಚಿರುಚಿ ಸ್ವಾದಿಷ್ಟ ಸೀತಾಫಲಕ್ಕೆ ಎಲ್ಲಿಲ್ಲದ ಬೇಡಿಕೆಯಿದೆ. ವರ್ಷದಲ್ಲಿ 2 ತಿಂಗಳ ಅವಧಿಯಲ್ಲಿ ಮಾತ್ರ ಸಿಗುವ ಮತ್ತು ಕೇವಲ 4 ರಿಂದ 5 ದಿನಗಳ ವರೆಗೆ ಈ ಸೀತಾಫಲ ಬಾಳುವುದರಿಂದ ಹಣ್ಣನ್ನು ಇಷ್ಟಪಡುವ ಗ್ರಾಹಕರು ಮಿಸ್ ಮಾಡದೆ ಸೀತಾಫಲ ಹಣ್ಣಿನ ಸವಿಯನ್ನ ಸವಿಯುತ್ತಾರೆ ಕೇವಲ 2 ತಿಂಗಳ ಸೀತಾಫಲ ಸುಗ್ಗಿ, ಇಲ್ಲಿಯ ಅನೇಕ ಬಡಜನರಿಗೆ ತಕ್ಕ ಮಟ್ಟಿನ ಆದಾಯ ಮೂಲವಾಗಿದೆ ಇನ್ನೂ ಹಣ್ಣನ್ನು ಖರೀದಿಸಲು ಜನರು ಮುಗಿ ಬಿದ್ದಿದ್ದಾರೆ.
ಮಾರಾಟಗಾರರಿಗೆ ಸುಗ್ಗಿ ಸಂಭ್ರಮ