ಮೊಮ್ಮಗ ಪ್ರಜ್ವಲ್ ಗೆ ದೇವೇಗೌಡರ ತಾಕೀತು

Webdunia
ಶನಿವಾರ, 28 ಏಪ್ರಿಲ್ 2018 (11:20 IST)
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಮೊಮ್ಮಗ ಪ್ರಜ್ವಲ್ ಗೌಡ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದಾರೆಂಬ ವದಂತಿಗಳನ್ನು ಜೆಡಿಎಸ್ ವರಿಷ್ಠ ದೇವೇಗೌಡರು ತಳ್ಳಿ ಹಾಕಿದ್ದಾರೆ.

ಪ್ರಜ್ವಲ್ ಗೆ ಯಾವುದೇ ಅಸಮಾಧಾನವಿಲ್ಲ. ಅವನಿಗೆ ಅವನದೇ ಶಕ್ತಿಯಿದೆ. ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಲಿದ್ದಾನೆ. ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಲು ಪ್ರಜ್ವಲ್ ಗೆ ಹೇಳಿದ್ದೇನೆ. ಅವನು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಾನೆ ಎಂದು ದೇವೇಗೌಡರು ಹೇಳಿಕೊಂಡಿದ್ದಾರೆ.

ಈಗ ಅವಕಾಶ ಸಿಗದೇ ಇದ್ದರೂ, ಮುಂದೊಂದು ದಿನ ಅವನಿಗೆ ಅವಕಾಶಗಳು ಹುಡುಕಿಕೊಂಡು ಬರಲಿದೆ. ಯಾರ ಹಣೆ ಬರಹವನ್ನೂ ಯಾರಿಗೂ ಬದಲಾಯಿಸಲು ಸಾಧ್ಯವಿಲ್ಲ ಎಂದು ದೇವೇಗೌಡರು ಮೊಮ್ಮಗನ ಕುರಿತಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2028ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಗೃಹ ಸಚಿವ ಜಿ.ಪರಮೇಶ್ವರ್‌

ಬೂತ್ ಮಟ್ಟದಲ್ಲಿ ಬಿಜೆಪಿ ಜನರ ಕಣ್ಣೀರೊರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ

ರಾಪಿಡೊ ಚಾಲಕರು ವಿಲನ್ ಗಳಲ್ಲ: ಅನ್ಯ ರಾಜ್ಯದಿಂದ ಬಂದ ಯುವತಿಗೆ ಬೆಂಗಳೂರಿನಲ್ಲಿ ಆದ ಅನುಭವ ಕೇಳಿ Video

ಕಾಂಗ್ರೆಸ್ ಪಕ್ಷದ ಮೊಸಳೆಕಣ್ಣೀರು ಅಲ್ಪಸಂಖ್ಯಾತರಿಗೂ ಅರಿವಾಗಿದೆ: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments