ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಿನ್ನಡೆ

Webdunia
ಮಂಗಳವಾರ, 15 ಮೇ 2018 (10:42 IST)
ಬೆಂಗಳೂರು : ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿನ್ನಡೆ  ಸಾಧಿಸಿದ್ದಾರೆ.


ರಾಮನಗರದಲ್ಲಿ ತಾನು ನಾಮಿನೇಷನ್ ಮಾಡಿದ್ರೆ ಸಾಕು ಇಪ್ಪತ್ತು, ಮೂವತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ  180 ಮತಗಳ ಅಂತರದಲ್ಲಿ ಕಾಂಗ್ರೆಸ್ ನ ಸ್ಪರ್ಧಿ ಇಕ್ಬಾಲ್ ಹುಸೇನ್ ಅವರ ಎದುರಿಗೆ ಹಿನ್ನಡೆ ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments